ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಯೂ ಟ್ಯೂಬ್ ಚಾನೆಲ್
ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಾಲಯ ಹಾಗೂ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಡಿ.ಹರ್ಷೇಂದ್ರಕುಮಾರ ಅವರ ವಿರುದ್ಧ ಯಾವುದೇ ಅವಹೇಳನಕಾರಿ ವಿಷಯ ಪ್ರಕಟಿಸದಂತೆ ಹಾಗೂ ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳಿಗೆ ನಿರ್ಬಂಧ ವಿಧಿಸಿದ್ದ ಬೆಂಗಳೂರು ನಗರ ಸಿವಿಲ್ ಮತ್ತು … Continued