ವೈಎಸ್‌ವಿ ದತ್ತ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್
ಚಿಕ್ಕಮಗಳೂರು:: ಜನವರಿ 15ರ ಬಳಿಕ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಎಂದು ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಪ್ರಕಟಿಸಿದ್ದಾರೆ. ಕಡೂರು ತಾಲೂಕಿನ ಸ್ವಗ್ರಾಮ ಯುಗಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಐವತ್ತು ವರ್ಷಗಳಿಂದ ಮಾಜಿ ಪ್ರಧಾನಿ ದೇವೇಗೌಡರು-ನನ್ನದು ತಂದೆ ಮಕ್ಕಳ ಸಂಬಂಧ ಆಗಿದೆ. ನಾನು ಎಲ್ಲೇ … Continued