ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ; ರಾಜ್ಯಪಾಲರಿಗೆ ʼಝಡ್‌ʼ ಕೆಟಗರಿ ಭದ್ರತೆ, ಬುಲೆಟ್ ಪ್ರೂಫ್ ಕಾರು

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯಾದ್ಯಂತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆಯು ರಾಜ್ಯಪಾಲರಿಗೆ ʼZʼ ಕೆಟಗರಿ ಭದ್ರತೆ ನೀಡಿದೆ. ಜೊತೆಗೆ ಬುಲೆಟ್ … Continued

ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರಗೆ Z-ಕೆಟಗರಿ ವಿಐಪಿ ಭದ್ರತೆ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಸಂಭಾವ್ಯ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ಅವರಿಗೆ Z- ಕೆಟಗರಿ ಸಶಸ್ತ್ರ ಕಮಾಂಡೋಗಳ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ. ಕೇಂದ್ರ ಗೃಹ ಸಚಿವಾಲಯವು ಈ ಕಾರ್ಯಕ್ಕಾಗಿ ಸುಮಾರು 40-45 ಭದ್ರತಾ ಸಿಬ್ಬಂದಿಗಳುಳ್ಳ ತುಕಡಿಯನ್ನು ಒದಗಿಸುವ ಮೂಲಕ ಹೊಣೆಗಾರಿಕೆಯನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆಗೆ … Continued