ಡಿಕೆಶಿ ಪ್ರಮಾಣವಚನಕ್ಕೂ ಮುನ್ನ ಜಮೀರ್ ಅಹ್ಮದ್ ಆಡಿಯೋ ವೈರಲ್ ; ಕಾಂಗ್ರೆಸ್ಸಿನಲ್ಲಿ ತಲ್ಲಣ ; ಅದು ನಕಲಿ ಎಂದ ಜಮೀರ್
ಬೆಂಗಳೂರು: ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭರ್ಜರಿ ತಯಾರಿ ನಡೆಯುತ್ತಿರುವ ಬೆನ್ನಲ್ಲೇ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧವಾಗಿ ಕೆಲಸ ಮಾಡಿದ್ದಾರೆ ಎಂಬ ಆರೋಪಿತ ಆಡಿಯೋ ಕ್ಲಿಪ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ರಾಜಕೀಯ ಸಂಚಲನ ಮೂಡಿಸಿದೆ. … Continued