ರೈತರಿಗೆ ವಂಚಿಸಿದ ‘ಪ್ರಕರಣ’; ಆರೋಪಿ ಪರ ಸಚಿವ ಜಮೀರ್ ಪ್ರಭಾವ ಬೀರಲು ಯತ್ನಿಸಿದರೆ..? ಆಡಿಯೋ ವೈರಲ್
ಬೆಂಗಳೂರು: ರಾಜ್ಯದ ರೈತರಿಗೆ ವಂಚಿಸಿದ ತೆಲಂಗಾಣದ ವ್ಯಾಪಾರಿಗಳ ವಿರುದ್ಧದ ಪ್ರಕರಣದಲ್ಲಿ ಆರೋಪಿ ವ್ಯಕ್ತಿಯ ಪರವಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಭಾವ ಬೀರಲು ಮುಂದಾಗಿದ್ದರು ಎನ್ನಲಾದ ಪೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಚಿಕ್ಕಬಳ್ಳಾಪುರದ ಪೆರೆಸಂದ್ರ ಪಿಎಸ್‌ಐ ಜಗದೀಶ್ ರೆಡ್ಡಿ ಅವರಿಗೆ ಫೋನ್ ಮಾಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ರಾಜ್ಯದ ರೈತರಿಗೆ ವಂಚನೆ … Continued