ಮುಸ್ಲಿಂ ಸ್ಪೀಕರಿಗೆ ಬಿಜೆಪಿಯ ದೊಡ್ಡ ದೊಡ್ಡ ನಾಯಕರೂ ನಮಸ್ಕರಿಸ್ತಾರೆ, ಇದನ್ನು ಕಾಂಗ್ರೆಸ್‌ ಮಾಡಿದೆ : ಸಚಿವ ಜಮೀರ್ ಅಹಮ್ಮದ್‌ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸ್ಪೀಕರ್ ಯು.ಟಿ. ಖಾದರ್‌ ಅವರಿಗೆ ಕೈಮುಗಿದು ನಮಸ್ಕರಿಸಬೇಕಾಗಿದೆ ಎಂದು ಹೇಳುವ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದ ಸೃಷ್ಟಿಸಿದ್ದಾರೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಭರ್ಜರಿ ಪ್ರಚಾರ ಮಾಡುತ್ತಿರುವ ಜಮೀರ್ ಅಹಮ್ಮದ್ ಖಾನ್, “ಇಂದು ಬಿಜೆಪಿಯವರು ಎದ್ದು ನಿಂತು ನಮ್ಮ ಯುಟಿ ಖಾದರ್ … Continued

ಚಾಮರಾಜಪೇಟೆ ಈದ್ಗಾ ಮೈದಾನ : ಶಾಸಕ ಜಮೀರ್‌ ಅಹಮ್ಮದ್‌-ಸಚಿವ ಆರ್‌ ಅಶೋಕ ಮಾತಿನ ಸಮರ

ಬೆಂಗಳೂರು: ಬೆಂಗಳೂರಿನ ಈದ್ಗಾ ಮೈದಾನ ಎಂದೇ ಹೆಸರಾಗಿರುವ ವಿವಾದಿತ ಚಾಮರಾಜಪೇಟೆ ಮೈದಾನದ ಮಾಲೀಕತ್ವ ಇತ್ಯರ್ಥಗೊಂಡಿದ್ದರೂ, ವಿವಾದ ಮುಂದುವರಿದಿದೆ. ಸ್ಥಳೀಯ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಮತ್ತು ಕಂದಾಯ ಸಚಿವ ಆರ್ ಅಶೋಕ ಅವರು ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವ ಬಗ್ಗೆ ವಿಭಿನ್ನ ಹೇಳಿಕೆ ನೀಡಿದ್ದಾರೆ. ಮೈದಾನದಲ್ಲಿ ತ್ರಿವರ್ಣ ಧ್ವಜವನ್ನು … Continued