ರಾಯಚೂರು: ಬಾಲಕಿಯಲ್ಲಿ ಝಿಕಾ ವೈರಸ್ ಸೋಂಕು ಪತ್ತೆ

ರಾಯಚೂರು : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೋಳಿ ಕ್ಯಾಂಪ್‌ನಲ್ಲಿ 5 ವರ್ಷದ ಮಗುವಿನಲ್ಲಿ ಝಿಕಾ ವೈರಸ್  ಸೋಂಕು ತಗುಲಿತ್ತು ಎಂಬುದು ಪತ್ತೆಯಾಗಿದೆ. ವೈರಸ್ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಅಧ್ಯಯನ ಮಾಡುತ್ತಿದೆ. ರೋಗ್ಯ ಇಲಾಖೆ ಅಧಿಕಾರಿಗಳ ರಾಜ್ಯಮಟ್ಟದ ತಂಡ ಗ್ರಾಮಕ್ಕೆ ದೌಡಾಯಿಸಿದ್ದು, ಸೂಕ್ತ ಕ್ರಮಗಳನ್ನು ಕೈಗೊಂಡಿದೆ. ಜ್ವರ, … Continued