ಕಾನ್ಪುರದಲ್ಲಿ ಇಂದು ಮತ್ತೆ 30 ಮಂದಿಯಲ್ಲಿ ಝಿಕಾ ವೈರಸ್ ಸೋಂಕು ಪತ್ತೆ..!
ಕಾನ್ಪುರ: ಉತ್ತರಪ್ರದೇಶದ ಕಾನ್ಪುರದಲ್ಲಿ ಇಂದು (ನವೆಂಬರ್ 4) ಮತ್ತೆ 30 ಜನರಿಗೆ ಝಿಕಾ ವೈರಸ್ ಪತ್ತೆ ಆಗಿದೆ. ಜಿಲ್ಲೆಯಲ್ಲಿ ಇದುವರೆಗೆ ಝಿಕಾ ವೈರಸ್ ಸೋಂಕಿತರ ಸಂಖ್ಯೆ 66ಕ್ಕೆ ಏರಿಕೆ ಆಗಿದೆ. ಬುಧವಾರ (ನವೆಂಬರ್ 3) ವಾಯುಪಡೆಯ ಆರು ಸಿಬ್ಬಂದಿಯೂ ಸೇರಿದಂತೆ ಜಿಲ್ಲೆಯ 25 ಮಂದಿಯಲ್ಲಿ ಝಿಕಾ ವೈರಸ್ ಸೋಂಕು ಪತ್ತೆಯಾಗಿತ್ತು. ಝಿಕಾ ವೈರಸ್ ಸೋಂಕು ಸೊಳ್ಳೆಗಳಿಂದ … Continued