ಜನವರಿಯಲ್ಲಿ ಚುನಾವಣೆಯೇ ? ಕರ್ನಾಟಕದ 1129 ಜಿಪಂ, 3656 ತಾಪಂ ಸ್ಥಾನಗಳಿಗೆ ವರ್ಗವಾರು ಮೀಸಲಾತಿ ಅಧಿಸೂಚನೆ ಪ್ರಕಟ

ಬೆಂಗಳೂರು: ಕರ್ನಾಟಕದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಕ್ಷೇತ್ರವಾರು ಸದಸ್ಯ ಸ್ಥಾನಗಳ ವರ್ಗವಾರು ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಪ್ರಕಟಿಸಿದೆ.  ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ನಿಯಮಾವಳಿಗಳ ಅನ್ವಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಧಿಸೂಚನೆ ಹೊರಡಿಸಿದ್ದು, ಅಧಿಸೂಚನೆಯ ಪ್ರಕಾರ, ರಾಜ್ಯದ 31 ಜಿಲ್ಲಾ … Continued

ಜೂನ್‌ ಒಳಗೆ ಜಿಪಂ, ತಾಪಂ, ಗ್ರಾಪಂ ಚುನಾವಣೆ ; ಸಿಎಂ ಸಿದ್ದರಾಮಯ್ಯ

ಅಂಕೋಲಾ : ಜೂನ್‌ ಒಳಗೆ ರಾಜ್ಯದಲ್ಲಿ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಹಾಗೂ ಗ್ರಾಮ ಪಂಚಾಯತ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜಗುಣಿಯಲ್ಲಿ ಗಂಗಾವಳಿ ನದಿಗೆ ಕಟ್ಟಲಾದ ಗಂಗಾವಳಿ-ಮಂಜುಗುಣಿ ಸೇತುವೆ ಉದ್ಘಾಟಿಸಿ ಮಾತನಾಡಿದ ಅವರು, ಗೋಕರ್ಣವನ್ನು ಮೇಲ್ದರ್ಜಗೇರಿಸಿ ಪಟ್ಟಣ ಪಂಚಾಯತ ಒತ್ತಾಯ ಇದ್ದಾಗ್ಯೂ ಜೂನ್‌ ಒಳಗೆ … Continued

ಕರ್ನಾಟಕದಲ್ಲಿ ಜಿಪಂ, ತಾಪಂ ಚುನಾವಣೆಗೆ ಕೊನೆಗೂ ಕಾಲ ಸನ್ನಿಹಿತ…

ಬೆಂಗಳೂರು : ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಮೀಸಲು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟಿಗೆ ತಿಳಿಸಿದೆ. ರಾಜ್ಯ ಸರ್ಕಾರದ ಮುಚ್ಚಳಿಕೆಯನ್ನು ಆಧರಿಸಿ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ಇತ್ಯರ್ಥಪಡಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ … Continued

ತಾಪಂ, ಜಿಪಂ ಚುನಾವಣೆ ವಿಳಂಬ : ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಚುನಾವಣಾ ಆಯೋಗ

ಬೆಂಗಳೂರು : ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ ಹಾಗೂ ತಾಲ್ಲೂಕು ಪಂಚಾಯತ ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರ್ಕಾರದ ನಡೆಗೆ ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಹೈಕೋರ್ಟ್‌ಗೆ ಸೋಮವಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಆಯೋಗದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ … Continued