ಟಿ20 ವಿಶ್ವಕಪ್ ; ಜಿಂಬಾಬ್ವೆ ವಿರುದ್ಧ ಭರ್ಜರಿಯಾಗಿ ಗೆದ್ದ ನಂತರ ಈಗ ಭಾರತದ ಸೆಮಿಫೈನಲ್ ಪ್ರವೇಶದ ಲೆಕ್ಕಾಚಾರ ಏನು..?
ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನಿಂದ ಕಂಗೆಟ್ಟಿದ್ದ ಸೂರ್ಯಕುಮಾರ ಯಾದವ್ ನಾಯಕತ್ವದ ಭಾರತ ತಂಡವು ಜಿಂಬಾಬ್ವೆ ವಿರುದ್ಧ 72 ರನ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಫಾರ್ಮ್‌ಗೆ ಮರಳಿದೆ. ಈ ಗೆಲುವಿನೊಂದಿಗೆ ಭಾರತದ ಸೆಮಿಫೈನಲ್ ಪ್ರವೇಶಿಸುವ ಆಸೆ ಮತ್ತೆ ಚಿಗುರಿದೆ. ಜಿಂಬಾವ್ವೆ ವಿರುದ್ಧ ಮೊದಲು ಬ್ಯಾಟ್ ಮಾಡಿದ ಭಾರತದ ತಂಡವು ಅಭಿಷೇಕ ಶರ್ಮಾ (55) ಮತ್ತು ಹಾರ್ದಿಕ್ … Continued