ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ: 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 34 ಐಪಿಎಸ್ (IPS)​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ಸರ್ಜರಿ ನಡೆದಿದೆ.
ಐಪಿಎಸ್ ಅಧಿಕಾರಿಗಳ ವರ್ಗಾವಣೆ ವಿವರ (ವರ್ಗಾವಣೆ ಮಾಡಿರುವ ಹುದ್ದೆ)
ಅಕ್ಷಯ ಮಚೀಂದ್ರ – ಡಿಸಿಪಿ, ಬೆಂಗಳೂರೂ ಕೇಂದ್ರ ವಿಭಾಗ
ಅಜಯ ಹಿಲೋರಿ – ಜಂಟಿ ಪೊಲೀಸ್ ಆಯುಕ್ತ, ಅಪರಾಧ ವಿಭಾಗ
ಎಂ.ಎನ್​​.ದೀಪನ್ – ಎಸ್​ಪಿ, ಉತ್ತರ ಕನ್ನಡ
ಎಸ್​.ಜಾನವಿ – ಎಸ್​ಪಿ, ವಿಜಯನಗರ
ಚಂದ್ರಗುಪ್ತ – ಐಜಿಪಿ, ಈಶಾನ್ಯ ಕಲಬುರಗಿ
ಇಡಾ ಮಾರ್ಟಿನ್ ಮಾರ್ಬಾನಿಯಾಂಗ್ – ಡಿಐಜಿ, ಬೆಂಗಳೂರು ಪೊಲೀಸ್ ಹೆಡ್​ಕ್ವಾರ್ಟರ್ಸ್
ಕಾರ್ತಿಕ್ ರೆಡ್ಡಿ – ಡಿಐಜಿ, ಜಂಟಿ ಆಯುಕ್ತರು, ಬೆಂಗಳೂರು ಸಂಚಾರ ಪೊಲೀಸ್
ವೈ.ಅಮರನಾಥ – ಕಮಾಂಡೆಂಟ್ ಫಸ್ಟ್ ಬೆಟಾಲಿಯನ್ ಕೆಎಸ್‌ಆರ್‌ಪಿ
ಯಶೋದ ವಟ್ಟಗೋಡಿ – ಎಸ್​ಪಿ, ಹಾವೇರಿ
ಗುಂಜನ್ ಆರ್ಯಾ – ಎಸ್​ಪಿ, ಧಾರವಾಡ
ಎಂ.ಗೋಪಾಲ – ಜಂಟಿ ನಿರ್ದೇಶಕ, ಎಫ್​​ಎಸ್​ಎಲ್ ಬೆಂಗಳೂರು
ಸಿದ್ಧಾರ್ಥ ಗೋಯಲ್ – ಎಸ್​ಪಿ, ಬಾಗಲಕೋಟೆ
ಪರಶುರಾಮ – ಡಿಸಿಪಿ, ವೈಟ್ ಫೀಲ್ಡ್ ವಿಭಾಗ
ಕಾರ್ತಿಕ ರೆಡ್ಡಿ – ಜಂಟಿ ಪೊಲೀಸ್ ಆಯುಕ್ತ, ಸಂಚಾರ ವಿಭಾಗ
ಅನೂಪ ಶೆಟ್ಟಿ – ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ, ಸಂಚಾರ
ಶಿವಪ್ರಕಾಶ ದೇವರಾಜು – ಲೋಕಾಯುಕ್ತ ಎಸ್​ಪಿ, ಬೆಂಗಳೂರು
ಎಸ್. ಜಾಹ್ನವಿ-ವಿಜಯನಗರ ಎಸ್‌ಪಿ
ಜಯಪ್ರಕಾಶ – ಬೆಂಗಳೂರು ಉತ್ತರ ಸಂಚಾರ ವಿಭಾಗ, ಡಿಸಿಪಿ
ಎಂ.ನಾರಾಯಣ – ಎಲೆಕ್ಟ್ರಾನಿಕ್ ಸಿಟಿ ವಿಭಾಗ, ಡಿಸಿಪಿ
ಅನಿತಾ.ಬಿ ಹದ್ದಣ್ಣನವರ – ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿ
ಸೈದಲು ಅಡಾವತ್ – ಸಿಐಡಿ, ಎಸ್​​ಪಿ
ಬಾಬಾಸಾಬ ನ್ಯಾಮಗೌಡ – ಬೆಂಗಳೂರು ಉತ್ತರ ವಿಭಾಗ, ಡಿಸಿಪಿ
ನಾಗೇಶ – ಬೆಂಗಳೂರು ವಾಯುವ್ಯ ವಿಭಾಗ, ಡಿಸಿಪಿ
ಶ್ರೀಹರಿ ಬಾಬು – ಬೆಂಗಳೂರು ಸಿಸಿಬಿ, ಡಿಸಿಪಿ
ಸೌಮ್ಯಲತಾ – ಸಿಎಆರ್ ಹೆಡ್ ಕ್ವಾರ್ಟರ್ಸ್, ಡಿಸಿಪಿ
ಎಂ.ಎನ್.ಅನುಚೇತ – ಡಿಐಜಿ ನೇಮಕಾತಿ ವಿಭಾಗ
ವರ್ತಿಕಾ ಕಟೀಯಾರ – ಬಳ್ಳಾರಿ ವಲಯ, ಡಿಐಜಿ
ಶಾಂತರಾಜು – ಎಸ್​​ಪಿ, ಗುಪ್ತಚರ ಇಲಾಖೆ
ಸಿರಿಗೌರಿ – ಎಸ್​​ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ
ಸುಮನ್.ಡಿ ಪೆನ್ನೆಕರ್ – ಡಿಸಿಪಿ, ಇಂಟಲಿಜೆನ್ಸ್
ಸಿಮಿ ಮರೀಯ ಜಾರ್ಜ್‌ – ಡಿಸಿಪಿ, ದಕ್ಷಿಣ ವಿಭಾಗ ಸಂಚಾರ
ರೋಹನ್ ಜಗದೀಶ – ಎಸ್​ಪಿ, ಗದಗ
ಶಿವಾಂಶು ರಜಪೂತ – ಎಸ್​ಪಿ, ಕೆಜಿಎಫ್
ಜಿತೇಂದ್ರಕುಮಾರ – ಡಿಸಿಪಿ ಕಾನೂನು ಸುವ್ಯವಸ್ಥೆ, ಮಂಗಳೂರು ನಗರ

ಪ್ರಮುಖ ಸುದ್ದಿ :-   ಸಿದ್ದಾಪುರ : ಜನಮನ ಸೂರೆಗೊಂಡ ರಾಮಕಥಾ ಯಕ್ಷನೃತ್ಯ ರೂಪಕ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement