ಹುಬ್ಬಳ್ಳಿ-ಧಾರವಾಡ ಮಹಾನಗರಕ್ಕೆ ರಮಣ ಗುಪ್ತಾ ನೂತನ ಪೊಲೀಸ್‌ ಕಮಿಶನರ್‌

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತರಾಗಿದ್ದ ಲಾಬೂರಾಮ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಲಾಬೂರಾಮ್ ಅವರನ್ನು ರಾಜ್ಯ ಗುಪ್ತ ವಾರ್ತೆಗೆ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಬೆಳಗಾವಿ ಉತ್ತರ ವಲಯ ಐಜಿಪಿ ಆಗಿದ್ದ ರಮಣ ಗುಪ್ತಾ ಅವರು ನಿಯುಕ್ತಿ ಮಾಡಲಾಗಿದೆ.
2020 ಅಕ್ಟೋಬರ್ ತಿಂಗಳಲ್ಲಿ ಅಧಿಕಾರ ವಹಿಸಿಕೊಂಡಿದ್ದ ಲಾಬೂರಾಮ್ ಅವರು ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯುಕ್ತರಾಗಿ ಸುಮಾರು ೨೬ ತಿಂಗಳುಗಳ ವರೆಗೆ ಕಾರ್ಯನಿರ್ವಿಸಿದ್ದಾರೆ.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ: ಬಿಜೆಪಿ-ಜೆಡಿಎಸ್ ಶಾಸಕರ ‘ಅಡ್ಡ ಮತದಾನ ’ ಕಾಂಗ್ರೆಸ್ ಕೈ ಹಿಡಿದದ್ದು ಹೇಗೆ ?

ನಿಮ್ಮ ಕಾಮೆಂಟ್ ಬರೆಯಿರಿ

advertisement