ಭಾರಿ ಮಳೆ: ಜೂನ್‌ 26ರಂದು ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ

ಮಂಗಳೂರು : ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್‌ 26ರಂದು ರಜೆ ನೀಡಲಾಗಿದೆ.
ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಅದು ಮುಂದುವರಿಯುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್‌ 26ರಂದು ರಜೆ ಘೋಷಿಸಿ ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಆದೇಶ ಹೊರಡಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ತನ್ನ ಬುಡಕ್ಕೇ ಬಂದಾಗ...| ರಷ್ಯಾ ತೈಲ ಖರೀದಿಗೆ ಭಾರತದ ಮೇಲೆ ಉದ್ದೇಶಿತ ಶೇ.100 ಸುಂಕಕ್ಕೆ ತಾತ್ಕಾಲಿಕ ವಿನಾಯಿತಿ ಘೋಷಿಸಿದ ಟ್ರಂಪ್

ನಿಮ್ಮ ಕಾಮೆಂಟ್ ಬರೆಯಿರಿ

advertisement